ಯಾದಗಿರಿ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ ದಿನಾಂಕ 06-06-2019

By blogger on ಗುರುವಾರ, ಜೂನ್ 6, 2019


ಯಾದಗಿರಿ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ ದಿನಾಂಕ 06-06-2019 

ಗುರುಮಠಕಲ್ ಪೊಲೀಸ್ ಠಾಣೆ ಗುನ್ನೆ ನಂ:- 104/2019 ಕಲಂ. ಮನುಷ್ಯ ಕಾಣೆಯಾದ ಬಗ್ಗೆ:- ದಿನಾಂಕ 06.06.2019 ರಂದು ಸಾಯಂಕಾಲ 4.30 ಪಿ.ಎಂ ಕ್ಕೆ ಪಿರ್ಯಾಧಿ  ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದು ಸಾರಾಂಶವೆನೆಂರೆ ದಿನಾಂಕ 15.01.2019 ರಂದು ಸಾಯಂಕಾಲ 4.00 ಗಂಟೆ ಸುಮಾರಿಗೆ ಪಿರ್ಯಾಧಿಯ ತಂದೆ ಯಲ್ಲಾರೆಡ್ಡಿ ಈತನು ಗದ್ದೆಯಲ್ಲಿ ನೀರು ನೋಡಿ ಬರುತ್ತೇನೆ ಅಂತಾ ಹೇಳಿ ಹೋದವನು ಇಲ್ಲಿವರೆಗೆ ಮನೆಗೆ ಬಂದಿರುವುದಿಲ್ಲ ನಮ್ಮ ತಂದೆಗೆ ಎಲ್ಲಾ ಕಡೆ ಹುಡುಕಾಡಿ ಸಿಕ್ಕಿರುವುದಿಲ್ಲ ಕಾಣೆಯಾದ ನನ್ನ ತಂದೆ ಹುಡುಕಿಕೋಡಬೇಕು ಅಂತಾ ಪಿರ್ಯಾಧಿ ಅದೆ.


ನಿಮ್ಮ ಅಧಿಕಾರಿಗಳನ್ನು ತಿಳಿಯಿರಿ

ಪೊಲೀಸ್ ಅಧೀಕ್ಷಕರು ಯಾದಗಿರಿ ಜಿಲ್ಲೆ

Rishikesh Bhagawan Sonawane IPS

ಅಧಿಕಾರಿ ಹೆಸರು ದೂರವಾಣಿ ಸಂಖ್ಯೆ
ಡಿ.ಎಸ್.ಪಿ ಶೋರಾಪೂರ ಉಪ-ವಿಭಾಗ 9480803637
ಡಿ.ಎಸ್.ಪಿ ಯಾದಗಿರಿ ಉಪ-ವಿಭಾಗ 9480803526
ಜಿಲ್ಲಾ ಪೊಲೀಸ್ ನಿಸ್ತಂತು ಕೊಣೆ ಯಾದಗಿರಿ 9480803600

ಪ್ರಮುಖವಾದ ಲಿಂಕ್ಗಳು

ಫೋಟೋ ಗ್ಯಾಲರಿ

ಜನಪ್ರಿಯ ಪೋಸ್ಟ್ಗಳು

We are in Facebook

Keep on visiting www.yadgirpolice.in for daily updates from us. .Messege us in facebook

Meet Us in FB!!